ಹುಬ್ಬಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನೋತ್ಸವದ ಅಂಗವಾಗಿ ಜೈ ಭಾರತ ಯುವ ಸೇನಾ ಹಾಗೂ ಹುಬ್ಬಳ್ಳಿ ಆಟೋ ಚಾಲಕರ,ಮಾಲೀಕರ ಸಂಘಟನೆಯ ವತಿಯಿಂದ ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ ಅವರಿಗೆ ಗೌರವ ಸಲ್ಲಿಸಲಾಯಿತು.
Kshetra Samachara
23/10/2020 11:13 am