ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿಸಿ ಕಚೇರಿಯಲ್ಲಿ ಚನ್ನಮ್ಮ ಜಯಂತ್ಯುತ್ಸವ

ಧಾರವಾಡ: ಬ್ರಿಟೀಷರ ವಿರುದ್ಧ ಸಂಗ್ರಾಮ ಸಾರಿದ ಕಿತ್ತೂರಿನ ರಾಣಿ ಚನ್ನಮ್ಮ ಜಯಂತ್ಯುತ್ಸವವನ್ನು ಧಾರವಾಡದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.

ರಾಣಿ ಚನ್ನಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಪಂಚಮಸಾಲಿ ಸಮಾಜದ ಮುಖಂಡರು ಈ ಸರಳ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

23/10/2020 03:17 pm

Cinque Terre

12.03 K

Cinque Terre

0

ಸಂಬಂಧಿತ ಸುದ್ದಿ