ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಗುಡೇನಕಟ್ಟಿ ಗ್ರಾಮದಲ್ಲಿ ಸರಳ ಮಹಾನವಮಿ ಹಬ್ಬ

ಕುಂದಗೋಳ : ಮಹಾನವಮಿ ಹಬ್ಬದ ಅಂಗವಾಗಿ ಗುಡೇನಕಟ್ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಕಲ್ಯಾಣಪುರ ಬಸವಣ್ಣಜ್ಜನವರ ನೇತೃತ್ವದಲ್ಲಿ ಪ್ರವಚನ ಕಾರ್ಯಕ್ರಮ ನೆರವೇರಿತು ಕೋವಿಡ್ ಹಿನ್ನೆಲೆಯಲ್ಲಿ ಪ್ರತಿ ವರ್ಷ ವಿಜೃಂಭಣೆಯಿಂದ ನಡೆಯುತ್ತಿದ್ದ ಹಬ್ಬವು ಈ ವರ್ಷ ಸರಳವಾಗಿ ನೆರವೇರಿದ್ದು ದುರ್ಗಾದೇವಿ ಭಾವಚಿತ್ರಕ್ಕೆ ಪೂಜೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

Edited By : Manjunath H D
Kshetra Samachara

Kshetra Samachara

26/10/2020 05:07 pm

Cinque Terre

11.77 K

Cinque Terre

0

ಸಂಬಂಧಿತ ಸುದ್ದಿ