ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ನಡೆದ ಪ್ರಶಿಕ್ಷಣ ಪ್ರಕೋಷ್ಠಕ್ಕೆ ಜೋಶಿ, ಶೆಟ್ಟರ್ ಚಾಲನೆ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಪ್ರಶಿಕ್ಷಣ ಪ್ರಕೋಷ್ಠ ವತಿಯಿಂದ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರ ಕಾರ್ಯಾಗಾರವನ್ನು ಶ್ರೀನಿವಾಸ ಗಾರ್ಡನ್ ನಲ್ಲಿ ಧಾರವಾಡ ಹಾಗೂ ಬೆಳಗಾವಿ ವಿಭಾಗ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ ಕಾರ್ಯಾಗಾರಕ್ಕೆ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್, ಪ್ರಶಿಕ್ಷಣ ಪ್ರಕೋಷ್ಠ ರಾಜ್ಯ ಸಂಚಾಲಕ ಶ್ರೀಕಾಂತ ಸೇರಿದಂತೆ ಇತರರು ಭಾಗಿಯಾಗಿದ್ದು,ಕಾರ್ಯಾಗಾರದಲ್ಲಿ ಬೆಳಗಾವಿ ಹಾಗೂ ಧಾರವಾಡ ವಿಭಾಗದ 9 ಜಿಲ್ಲೆಗಳ ಪ್ರಮುಖ ಕಾರ್ಯಕರ್ತರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

30/10/2020 02:21 pm

Cinque Terre

12.62 K

Cinque Terre

0

ಸಂಬಂಧಿತ ಸುದ್ದಿ