ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ತಾಲೂಕಾ ಆಡಳಿತದಿಂದ ಮಹರ್ಷಿ ವಾಲ್ಮಿಕಿ ಜಯಂತಿ ಸರಳ ಆಚರಣೆ

ಕಲಘಟಗಿ:ಮರ್ಹಷಿ ವಾಲ್ಮೀಕಿ ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಶಾಸಕ ಸಿ ಎಂ ನಿಂಬಣ್ಣವರ ತಿಳಿಸಿದರು.

ಅವರು ಪಟ್ಟಣದ ತಹಶೀಲ್ದಾರ‌ ಕಚೇರಿಯಲ್ಲಿ ತಾಲೂಕಾ ಆಡಳಿತದಿಂದ ಆಯೋಜಿಸಲಾಗಿದ್ದ ಶ್ರೀ ಮರ್ಹಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಮಹಾನ ಪುರುಷರ ಆದರ್ಶಗಳನ್ನು ಎಲ್ಲ ಸಮುದಾಯದ ಜನರು ಅಳ್ವವಡಿಸಿಕೊಳ್ಳ ಬೇಕು ಎಂದು ಆಶಯ ವ್ಯಕ್ತಪಡಿಸಿದರು.

ತಹಶೀಲ್ದಾರ ಅಶೋಕ ಶಿಗ್ಗಾವಿ,ಸಿದ್ದಪ್ಪ ತಳವಾರ,ತಾ ಪಂ ಅಧ್ಯಕ್ಷೆ ಸುನೀತಾ ಮೇಲಿನಮನಿ,ಶಿವಾಜಿ ವಡ್ಡರ ಹಾಗೂ ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

31/10/2020 12:53 pm

Cinque Terre

9.48 K

Cinque Terre

1

ಸಂಬಂಧಿತ ಸುದ್ದಿ