ಕಲಘಟಗಿ:ತಾಲೂಕಿನ ತಬಕದಹೊನ್ನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಐಕ್ಯತೆ,ಸಮಗ್ರತೆ ಹಾಗೂ ಭದ್ರತೆಯ ಕುರಿತು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸಂಗ್ರಾಮ ಸೇನೆಯ ಗ್ರಾಮ ಘಟಕದ ಅಧ್ಯಕ್ಷ ಸುಭಾಷ ಕಂಪ್ಲಿ, ತಿರಕೊಜಿ ಹುಬ್ಬಳ್ಳಿ,ರಾಘವೇಂದ್ರ ಕುಲಕರ್ಣಿ,ಸಂಗಪ್ಪ ಕಂಪ್ಲಿ,ಅಶೋಕ ಹರಿಜನ, ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
31/10/2020 09:55 pm