ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತಹಶೀಲ್ದಾರ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕುಂದಗೋಳ : ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಗ್ರೇಡ್-2 ತಹಶೀಲ್ದಾರ ವಿ.ವಾಯ್.ಮುಳಗುಂದಮಠರರವರ ನೇತೃತ್ವದಲ್ಲಿ ನಾಡದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಕರ್ನಾಟಕ ಕರವೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಮ್ಮುಖದಲ್ಲಿ ಆಚರಿಸಲಾಯಿತು.

ಬಳಿಕ ತಹಶೀಲ್ದಾರ ವಿ.ವಾಯ್.ಮುಳಗುಂದಮಠ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿ ಕಲ್ಯಾಣಪುರ ಬಸವಣ್ಣಜ್ಜನವರಿಗೆ ಸನ್ಮಾನ ಮಾಡಿದರು, ಈ ಸಂದರ್ಭದಲ್ಲಿ ತಹಶೀಲ್ದಾರ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಕರವೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

01/11/2020 02:57 pm

Cinque Terre

12.11 K

Cinque Terre

0

ಸಂಬಂಧಿತ ಸುದ್ದಿ