ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಬಿಜೆಪಿ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆ

ನವಲಗುಂದ : ನವಲಗುಂದ ನಗರದ ಗವಿಮಠದಲ್ಲಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದ ವತಿಯಿಂದ ಕಾರ್ಯಕಾರಿಣಿ ಸಭೆ ಮತ್ತು ಪಧಾಧಿಕಾರಿಗಳಿಗೆ ನೇಮಕ ಪತ್ರ ವಿತರಣಿ ನಡೆಸಲಾಯಿತು۔

ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ರಾಘವೇಂದ್ರಗೌಡ ಪಾಟೀಲ, ಬಿಜೆಪಿ ತಾಲೂಕ ಮಂಡಲದ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಿನ ಎಲ್ಲಾ ಮೋರ್ಚಾದ ಪಧಾಧಿಕಾರಿಗಳು ಉಪಸ್ಥಿರಿದ್ದರು.

Edited By : Manjunath H D
Kshetra Samachara

Kshetra Samachara

07/11/2020 05:53 pm

Cinque Terre

16.1 K

Cinque Terre

1

ಸಂಬಂಧಿತ ಸುದ್ದಿ