ಹುಬ್ಬಳ್ಳಿ: ಬಾಲ ಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡುವ ಸದುದ್ದೇಶದಿಂದ ಮಕ್ಕಳ ಸಹಾಯವಾಣಿ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿಂದು ಜಾಗೃತಿ ಅಭಿಯಾನವನ್ನು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಿಂದ ಕಮರಿಪೇಟೆ ಪೊಲೀಸ್ ಠಾಣೆಯವರೆಗೆ ಮಾಡಲಾಯಿತು.
ಕಾರ್ಮಿಕ ಇಲಾಖೆ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಮಲ್ಲಿಕಾರ್ಜುನ ಜೋಗೊರ್, ಅಶೋಕ ಒಡೆಯರ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು,ಪ್ರತಿಯೊಂದು ಅಂಗಡಿಗಳಿಗೆ ಭೇಟಿ ನೀಡಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು.
Kshetra Samachara
18/11/2020 04:18 pm