ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಟ ಪಟ ಹಾರೋ ಗಾಳಿಪಟ ಹಾಡಿಗೆ ಸಚಿವರ ಸ್ಟೆಪ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವೆ ಶಶಿಕಲಾ ಜೊಲ್ಲೆಯವರು ನಿನ್ನೆಯಷ್ಟೇ ಮನೋವಿಕಲ ಹಾಗೂ ವಿಶೇಷ ಚೇತನ ಮಕ್ಕಳೊಂದಿಗೆ ಬರ್ತ್ ಡೇ ಆಚರಣೆ ಮಾಡಿಕೊಂಡರು.ಅಲ್ಲದೇ ಇಂದೂ ಕೂಡ ಮಕ್ಕಳೊಂದಿಗೆ ಬೆರೆತು ಪಟ ಪಟ ಹಾರೋ ಗಾಳಿಪಟ ಹಾಡಿಗೆ ಮಕ್ಕಳೊಂದಿಗೆ ಸಖತ್ ಸ್ಟೆಪ್ ಹಾಕಿದ್ದಾರೆ.

ಹೌದು..ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಣಕಲ್ಲಿನ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿನ್ನೆಯಿಂದ ವಾಸ್ತವ್ಯ ಹೂಡಿದ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳೊಂದಿಗೆ ಮಕ್ಕಳಾಗಿ ಹಾಡು ಕುಣಿತ ಹಾಗೂ ಇನ್ನಿತರ ಚಟುವಟಿಕೆಯಲ್ಲಿ ತೊಡಗಿರುವುದು ವಿಶೇಷವಾಗಿದೆ.

Edited By : Nagesh Gaonkar
Kshetra Samachara

Kshetra Samachara

19/11/2020 10:26 am

Cinque Terre

27.63 K

Cinque Terre

1

ಸಂಬಂಧಿತ ಸುದ್ದಿ