ಕಲಘಟಗಿ: ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಅಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಭಾವಚಿತ್ರ ಮೆರವಣಿಗೆಯನ್ನು ಮಾಡಲಾಯಿತು ಹಾಗೂ ವಿವಿಧ ಮಂಗಲ ವಾದ್ಯಗಳೊಂದಿಗೆ ಪುರವಂತರು ಗುಗ್ಗಳ ಕಾರ್ಯಕ್ರಮವನ್ನು ನೆರೆವರಿಸಿದರು.
ಗ್ರಾಮದ ಗುರು-ಹಿರಿಯರು,ಪುರವಂತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
20/11/2020 09:43 pm