ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಶಂಕರ ಕಾಲೇಜಿನಲ್ಲಿ ಭಾಷಾ ಸೌಹಾರ್ದತಾ ದಿನದ ಅಂಗವಾಗಿ ಕಾರ್ಯಕ್ರಮ

ನವಲಗುಂದ ಪಟ್ಟಣ ಶಂಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ರಾಷ್ಟ್ರೀಯ ಐಕ್ಯತಾ ಸಪ್ತಾಹ, ಮೂರನೇ ದಿನದ ಅಂಗವಾಗಿ ಭಾಷಾ ಸೌಹಾರ್ದತಾ ದಿನದ ಹಿನ್ನೆಲೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಇನ್ನೂ ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಮತ್ತು ಪ್ರಾಚಾರ್ಯರು ಸೇರಿ ಭಾಷೆಯ ಪ್ರಾಮುಖ್ಯತೆ ಮತ್ತು ಅವುಗಳಿಗಿರುವ ಇತಿಹಾಸವನ್ನು ಚರ್ಚಿಸಲಾಯಿತು.

Edited By : Manjunath H D
Kshetra Samachara

Kshetra Samachara

21/11/2020 11:41 am

Cinque Terre

16.09 K

Cinque Terre

1

ಸಂಬಂಧಿತ ಸುದ್ದಿ