ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಶಾಸಕ ಅಮೃತ

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಅವರ ಹುಟ್ಟು ಹಬ್ಬದ ಅಂಗವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ಶನಿವಾರ ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಂಕರ ಕೋಮಾರದೇಸಾಯಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಅಮೃತ ದೇಸಾಯಿ ಅವರು ಉದ್ಘಾಟಿಸಿದರು.

ಬಲೂನುಗಳನ್ನು ಹಾರಿಬಿಡುವ ಮೂಲಕ ಪಂದ್ಯಾವಳಿಗೆ ಶಾಸಕರು ಚಾಲನೆ ನೀಡಿದರು. ನಂತರ ಸ್ವತಃ ಅವರೇ ಬ್ಯಾಟ್ ಬೀಸಿ ಆಟಗಾರರಿಗೆ ಪ್ರೋತ್ಸಾಹ ನೀಡಿದರು.

ಈ ಪಂದ್ಯಾವಳಿಯಲ್ಲಿ ಒಟ್ಟು 36 ತಂಡಗಳು ಪಾಲ್ಗೊಂಡಿದ್ದವು.

Edited By : Nagesh Gaonkar
Kshetra Samachara

Kshetra Samachara

21/11/2020 09:53 pm

Cinque Terre

15.66 K

Cinque Terre

0

ಸಂಬಂಧಿತ ಸುದ್ದಿ