ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯತಿಥಿ ಹಿನ್ನಲೆ ಪೂಜೆ

ನವಲಗುಂದ : ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯತಿಥಿಯ ಹಿನ್ನಲೆ ನವಲಗುಂದ ಪಟ್ಟಣದ ಶ್ರೀ ಶಂಕರ ಮಹಾವಿದ್ಯಾಲಯದ ಆವರಣದಲ್ಲಿರುವ ಅವರ ಮೂರ್ತಿಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಕಸ್ತೂರಿ ಪಿ ಬಿಕ್ಕಣ್ಣವರ ಪೂಜೆಯನ್ನು ಸಲ್ಲಿಸಿದರು.

ಇನ್ನೂ ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಕಸ್ತೂರಿ ಪಿ ಬಿಕ್ಕಣ್ಣವರ ಸೇರಿದಂತೆ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

25/11/2020 05:26 pm

Cinque Terre

11.94 K

Cinque Terre

0

ಸಂಬಂಧಿತ ಸುದ್ದಿ