ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಸಂವಿಧಾನ ಸಮರ್ಪಣಾ ದಿನಾಚರಣೆ

ಹುಬ್ಬಳ್ಳಿ: ಭಾರತ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಹುಬ್ಬಳ್ಳಿಯ ನೈಋತ್ಯ ರೈಲ್ವೇ ವಲಯದ ಪ್ರಧಾನ ಕಚೇರಿಯಲ್ಲಿ ಭಾರತ ಸಂವಿಧಾನದ ಪೂರ್ವ ಪೀಠಿಕೆಯನ್ನು ಸಿಬ್ಬಂದಿಗಳಿಗೆ ಬೋಧಿಸಲಾಯಿತು. ನೈಋತ್ಯ ರೈಲ್ವೇ ವಲಯದ ಮಹಾಪ್ರಬಂಧಕ ಅಜಯ್ ಕುಮಾರ್ ಸಿಂಗ್ ಅವರು ತಮ್ಮ ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ ಬೋಧಿಸಿದರು. ನೈಋತ್ಯ ರೈಲ್ವೇ ವಲಯದ ಇತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Nagaraj Tulugeri
Kshetra Samachara

Kshetra Samachara

26/11/2020 12:48 pm

Cinque Terre

26.86 K

Cinque Terre

0

ಸಂಬಂಧಿತ ಸುದ್ದಿ