ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ "ಸುಗ್ಗಿ ಹುಗ್ಗಿ"

ಕಲಘಟಗಿ:ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ಸಭಾಭವನದಲ್ಲಿ "ಸುಗ್ಗಿ ಹುಗ್ಗಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, "ಸುಗ್ಗಿ ಹುಗ್ಗಿ" ಕಾರ್ಯಕ್ರಮವನ್ನು ಗ್ರಾಮದ ಶ್ರೀ ಲಡ್ಡುಮುತ್ಯಾ ಸ್ವಾಮಿಗಳು ಹಾಗೂ ಶಾಸಕ ಸಿ.ಎಮ್. ನಿಂಬಣ್ಣವರ ಜಂಟಿಯಾಗಿ ಉದ್ಘಾಟನೆಯನ್ನು ನೆರವೇರಿಸಿದರು.

ಈ ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುಳಾ ಯಲಿಗಾರ, ತಹಶೀಲ್ದಾರ ಅಶೋಕ ಶಿಗ್ಗಾಂವಿ,ಎಮ್. ಆರ್. ತೋಟಗಂಟಿ ಮತ್ತು ಗ್ರಾಮದ ಹಿರಿಯರು,ಯುವಕರು ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

29/11/2020 02:34 pm

Cinque Terre

12.1 K

Cinque Terre

0

ಸಂಬಂಧಿತ ಸುದ್ದಿ