ಕಲಘಟಗಿ:ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಹಮ್ಮಿಕೊಂಡ "ಸುಗ್ಗಿ ಹುಗ್ಗಿ" ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ತಣಿಸಿದವು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, "ಸುಗ್ಗಿ ಹುಗ್ಗಿ" ಕಾರ್ಯಕ್ರಮದಲ್ಲಿ ಜಾನಪದ,ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು.
Kshetra Samachara
29/11/2020 03:50 pm