ಹುಬ್ಬಳ್ಳಿ- ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ..
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶಿವಾನಂದ ತಗಡೂರ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಶಂಕರ ಪಾಟೀಲ್ ಮುನೆನಕೊಪ್ಪ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಸಂಘದ ಅಧ್ಯಕ್ಷರು ಗಣಪತಿ ಗಂಗೊಳ್ಳಿ, ಹಾಗೂ ಕಾರ್ಯನಿರತ ಪತ್ರಕರ್ತರು ಭಾಗವಹಿಸಿದ್ದರು.....
Kshetra Samachara
04/12/2020 01:01 pm