ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಶಿವಾಲಯದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ

ಧಾರವಾಡ : ಕಾರ್ತಿಕ ಮಾಸದ ಅಮವಾಸ್ಯೆ ಪ್ರಯುಕ್ತ ಶಿವ, ಗಣಪತಿ ಸೇರಿದಂತೆ ವಿವಿಧ ದೇಗುಲಗಳಲ್ಲಿ ನಡೆದ ದೀಪೋತ್ಸವದಲ್ಲಿ ಭಕ್ತಿಯ ಹೊನಲು ಹರಿಯಿತು.

ನಗರದ ಸೈದಾಪುರದ ಶಿವಾಲಯದಲ್ಲಿ ಭಕ್ತರಿಂದ ಕಾರ್ತಿಕ ದೀಪೋತ್ಸವ ಸಂಭ್ರಮ ಪೂಜೆ ನಡೆಯಿತು.ಭಕ್ತರು ವಿಶೇಷ ಪೂಜೆ ಸಲ್ಲಿಸಿ ದೀಪ ಬೆಳಗಿ ಭಕ್ತಿ ಭಾವನೆಯಿಂದ ದೇವರಿಗೆ ನಮಿಸಿದರು.

ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು ಕಾರ್ತಿಕ ಮಾಸದ ಅಮವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

14/12/2020 08:20 pm

Cinque Terre

16.1 K

Cinque Terre

0

ಸಂಬಂಧಿತ ಸುದ್ದಿ