ನವಲಗುಂದ : ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಸೋಮವಾರ ಕಾರ್ತಿಕ ಮಾಸದ ಪ್ರಯುಕ್ತ ದೇವಸ್ಥಾನವನ್ನು ದೀಪಗಳಿಂದ ಕಣ್ಮನ ಸೆಳೆಯುವಂತೆ ಶೃಂಗರಿಸಿ ಭಕ್ತರು ಪೂಜೆ ಸಲ್ಲಿಸಿದರು.
ಇನ್ನೂ ಹನುಮಂತ ದೇವಸ್ಥಾನಕ್ಕೆ ಬಂದ ಭಕ್ತರ ದಂಡು, ಕಾರ್ತಿಕ ಮಾಸದ ಅಮಾವಾಸ್ಯೆ ಹಿನ್ನೆಲೆ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿ, ದೇಗುಲವನ್ನು ಅದ್ಬುತವಾಗಿ ದೀಪಗಳಿಂದ ಅಲಂಕರಿಸಿ ತಮ್ಮ ಭಕ್ತಿಯನ್ನು ತೋರ್ಪಡಿಸಿದರು.
Kshetra Samachara
14/12/2020 09:28 pm