ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಾರುತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಕುಂದಗೋಳ : ಕಾರ್ತಿಕ ಮಾಸದ ಅಂಗವಾಗಿ ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಗ್ರಾಮದ ಹಿರಿಯರು ಯುವಕರು ಮಾರುತಿ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಭಜನೆ ಪದಗಳನ್ನು ಆಯೋಜಿಸಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

21/12/2020 03:14 pm

Cinque Terre

22.49 K

Cinque Terre

0

ಸಂಬಂಧಿತ ಸುದ್ದಿ