ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್‌ನಲ್ಲಿ ದಿವ್ಯಾಂಗ ಕೊರೊನಾ ವಾರಿಯರ್‌ಗಳಿಗೆ ಸನ್ಮಾನ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಸಂಸ್ಥೆ ಹಾಗೂ ಆಶಾಕಿರಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ದಿವ್ಯಾಂಗ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ದಿವ್ಯಾಂಗರಿಗೆ ಕೇವಲ ಅನುಕಂಪ ಬೇಡ, ಸೂಕ್ತ ಅವಕಾಶಗಳನ್ನು ನೀಡಬೇಕು ಎಂದರು.

ಸಮರ್ಥನಂ ಸಂಸ್ಥೆಯ ಮಹಾಂತೇಶ, ಉದಯಕುಮಾರ, ಆಶಾಕಿರಣ ಸಂಸ್ಥೆಯ ಕಾರ್ಯದರ್ಶಿ, ಸ್ವತಃ ದೃಷ್ಟಿ ವಿಚೇತನರಾಗಿ ವೈದ್ಯರಾಗಿರುವ ಡಾ.ಸುನೀಲ್ ಗೋಖಲೆ, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ ಚವ್ಹಾಣ, ಉಪ ವೈದ್ಯಕೀಯ ಅಧೀಕ್ಷಕ ಡಾ.ರಾಜಶೇಖರ ದ್ಯಾಬೇರಿ ಮತ್ತಿತರರು ಇದ್ದರು.

Edited By : Vijay Kumar
Kshetra Samachara

Kshetra Samachara

21/12/2020 05:11 pm

Cinque Terre

11.96 K

Cinque Terre

0

ಸಂಬಂಧಿತ ಸುದ್ದಿ