ನವಲಗುಂದ : ಭಾರತೀಯ ಸ್ಟೇಟ್ ಬ್ಯಾಂಕ್ ಕೃಷಿ ಅಭಿವೃದ್ಧಿ ಶಾಖೆ ನವಲಗುಂದ ವತಿಯಿಂದ ಬುಧವಾರ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ನಲ್ಲಿ ರೈತ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಈ ವೇಳೆ ರೈತ ದಿನಾಚರಣೆ ಅಂಗವಾಗಿ ರೈತರಿಂದ ಕೇಕ್ ಕಟ್ ಮಾಡಿಸಿ, ಯೋನೋ ಕೃಷಿ ಅಡಿಯಲ್ಲಿ ಹಲವಾರು ಸೇವೆಗಳನ್ನು ಪಡೆಯುವ ಕುರಿತು ರೈತರಿಗೆ ಮನವರಿಕೆ ಮಾಡಲಾಯಿತು.
Kshetra Samachara
23/12/2020 07:26 pm