ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ಅಟಲ್ ಬಿಹಾರ ವಾಜಪೇಯಿ ಅವರ ಹುಟ್ಟು ಹಬ್ಬ ಅಂಗವಾಗಿ ಸ್ವಚ್ಚತಾ ಕಾರ್ಯ ಗೋ ಪೂಜೆ

ಹುಬ್ಬಳ್ಳಿ- ಮಾಜಿ ಪ್ರಧಾನ ಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ,

ಭಾರತೀಯ ಜನತಾ ಪಕ್ಷ ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಸೆಂಟ್ರಲ್ ಕ್ಷೇತ್ರದ ಯುವ ಮೋರ್ಚಾ ಘಟಕದ ವತಿಯಿಂದ, ಶ್ರೀ ಸಿದ್ಧಾರೂಢ ಮಠದ ಗೋ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗೋ ಪೂಜೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು..

ಈ ಕಾರ್ಯಕ್ರಮಕ್ಕೆ ಜಿಲ್ಲಾ ಅಧ್ಯಕ್ಷರಾದ ಕಿರಣ್ ಉಪ್ಪಾರ್, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ಅವಿನಾಶ್ ಹರಿವಾಣ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು..

Edited By : Manjunath H D
Kshetra Samachara

Kshetra Samachara

25/12/2020 10:11 am

Cinque Terre

23.97 K

Cinque Terre

1

ಸಂಬಂಧಿತ ಸುದ್ದಿ