ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರಳವಾಗಿ ಕ್ರಿಸ್ಮಸ್ ಹಬ್ಬ ಆಚರಣೆ

ಹುಬ್ಬಳ್ಳಿ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರೈಸ್ತ ಬಾಂಧವರು ಸೇರಿಕೊಂಡು, ನಗರದ ಕಾರವಾರ ರಸ್ತೆಯಲ್ಲಿರುವ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದರು.

ವರ್ಷದ ಕೊನೆಯಲ್ಲಿ ಬರುವ ಕ್ರೈಸ್ತ ಸಮುದಾಯದ ಬಹುದೊಡ್ಡ ಹಬ್ಬ ಕ್ರಿಸ್ಮಸ್, ಹಬ್ಬವನ್ನು ಸರಳವಾಗಿ ಆಚರಿಸಿದಲ್ಲದೇ ಕೋರೊನಾ ಹಾವಳಿ ಇರುವುದರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚಿನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ವರ್ಷ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಕೋರೊನಾ ಲಸಿಕೆಗಳು ಬೇಗಣೆ ಸಿಗುವಂತೆ ದೇವರಲ್ಲಿ ಪ್ರಾರ್ಥಿಸಿ, ಕ್ರೈಸ್ತ ಬಾಂಧವರು ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡುವಂತೆ ಕರೆ ನೀಡಿದರು.

Edited By : Manjunath H D
Kshetra Samachara

Kshetra Samachara

25/12/2020 12:47 pm

Cinque Terre

15.33 K

Cinque Terre

0

ಸಂಬಂಧಿತ ಸುದ್ದಿ