ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ವಾಜಪೇಯಿ ಜನ್ಮದಿನ: ಬಿಜೆಪಿಯಿಂದ ಗೋ ಶಾಲೆಯ ಸ್ವಚ್ಛತಾ,ಗೋ ಪೂಜೆ

ಧಾರವಾಡ : ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಅಂಗವಾಗಿ,

ಭಾರತೀಯ ಜನತಾ ಪಕ್ಷದ ಧಾರವಾಡ 71 ನಗರ ಘಟಕ ಯುವ ಮೋರ್ಚಾ ವತಿಯಿಂದ "ಗೋ ಶಾಲೆಯ ಸ್ವಚ್ಛತಾ ಕಾರ್ಯಕ್ರಮ ಹಾಗೂ ಗೋ ಪೂಜಾ ಕಾರ್ಯಕ್ರಮವನ್ನು ನಿತಿನ್ ಇಂಡಿ ಅವರ ಗೋಶಾಲೆಯಲ್ಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸೀಮಾ ಮಸೂತಿ, ದಕ್ಷಿಣ ಭಾರತ ಹಿಂದಿ ಪ್ರಚಾರಸಭಾ ಅಧ್ಯಕ್ಷ ಈರೇಶ ಅಂಚಟಗೇರಿ,

ಮಂಡಳ ಅಧ್ಯಕ್ಷ ಸುನೀಲ ಮೋರೆ,ಯುವ ಮೊರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಸೇರಿದಂತೆ ಪದಾಧಿಕಾರಿಗಳು,ಪ್ರಮುಖರ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

25/12/2020 01:32 pm

Cinque Terre

15.95 K

Cinque Terre

0

ಸಂಬಂಧಿತ ಸುದ್ದಿ