ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸುಭಾಷ ರಸ್ತೆಯಲ್ಲಿ ಮೊಳಗಿತು ಬೋಲೋ ಭಾರತ ಮಾತಾ ಕೀ ಜೈ ಘೋಷಣೆ

ಧಾರವಾಡ: ಲಖನೌ ಸಿಬಿಐ ವಿಶೇಷ ನ್ಯಾಯಾಲಯವು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ನಿರ್ಧೂಷಿಗಳು ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಧಾರವಾಡದ ಸುಭಾಷ ರಸ್ತೆಯಲ್ಲಿ ಭಾರತ ಮಾತಾ ಕೀ ಜೈ ಎಂಬ ಘೋಷಣೆಗಳು ಮೊಳಗಿದವು.

ಬಿಜೆಪಿ ಕಾರ್ಯಕರ್ತರು ಸುಭಾಷ ರಸ್ತೆಯಲ್ಲಿರುವ ತಮ್ಮ ಪಕ್ಷದ ಕಚೇರಿ ಎದುರು ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಕೋರ್ಟ ತೀರ್ಪನ್ನು ಸ್ವಾಗತಿಸಿ ವಿಜಯೋತ್ಸವ ಆಚರಿಸಿದರು.

Edited By : Nagesh Gaonkar
Kshetra Samachara

Kshetra Samachara

30/09/2020 05:19 pm

Cinque Terre

15.31 K

Cinque Terre

1

ಸಂಬಂಧಿತ ಸುದ್ದಿ