ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಟಾಕಿ ಸಿಡಿಸಿ.. ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದೇಕೆ ಗೊತ್ತಾ?

ಧಾರವಾಡ: ಅಯೋಧ್ಯೆ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದವನ್ನು ಸುಪ್ರೀಂಕೋರ್ಟ ಬಗೆಹರಿಸಿದ ಬೆನ್ನಲ್ಲೇ, ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದ 32 ಜನ ನಿರ್ಧೂಷಿಗಳು ಎಂದು ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ 32 ಜನರನ್ನು ಸಿಬಿಐ ವಿಶೇಷ ನ್ಯಾಯಾಲಯ ನಿರ್ಧೂಷಿಗಳು ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಾರ್ಗಿಲ್ ಸ್ತೂಪದ ಎದುರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಕೋರ್ಟ ಆದೇಶವನ್ನು ಸ್ವಾಗತಿಸಿ, ಸಂಭ್ರಮಿಸಿದರು.

Edited By : Nagesh Gaonkar
Kshetra Samachara

Kshetra Samachara

30/09/2020 04:31 pm

Cinque Terre

8.77 K

Cinque Terre

0

ಸಂಬಂಧಿತ ಸುದ್ದಿ