ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SSLC ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿನಿ ಪ್ರಿಯಾಂಕ ಕಾಟಾಪುರಗೆ ಲ್ಯಾಪ್ ಟಾಪ್ ಉಡುಗೊರೆ

ಕಲಘಟಗಿ : ತಾಲೂಕಿನ ದೇವಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 603 ಅಂಕಪಡೆದ ವಿದ್ಯಾರ್ಥಿನಿ ಪ್ರಿಯಾಂಕ ರಾಮಣ್ಣ ಕಾಟಾಪುರಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ನೀಡಲಾಯಿತು.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ) ಮೋಹನ್ ಕುಮಾರ್ ಹಂಚಾಟೆ ವಿದ್ಯಾರ್ಥಿನಿಗೆ ಲ್ಯಾಪ್ ಟಾಪ್ ವಿತರಿಸಿದರು‌.

ಈ ಸಂದರ್ಭದಲ್ಲಿ ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಉಮಾದೇವಿ ಬಸಾಪುರ, ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಕೆ ಎಫ್,ತಾಲೂಕಾ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ನೋಡಲ್ ಅಧಿಕಾರಿ ಪುಟ್ಟಪ್ಪ ಭಜಂತ್ರಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

20/10/2020 04:54 pm

Cinque Terre

9.32 K

Cinque Terre

0

ಸಂಬಂಧಿತ ಸುದ್ದಿ