ನವಲಗುಂದ : ತಾಲೂಕಿನ ತಲೆಮೊರಬ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿಯಲ್ಲಿ ನಿರ್ಮಿಸಲಾದ ನೂತನ 04 ಕೊಠಡಿಗಳನ್ನು ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಶ್ರೀ ಜಗದ್ಗುರು ಶಿವಾನಂದ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮಠದ ಸೇವಾ ಸಮಿತಿ ಸದಸ್ಯರಿಂದ ಸನ್ಮಾನ ಸ್ವೀಕರಿಸಿದರು.
Kshetra Samachara
21/08/2021 08:31 am