ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ದೇಶಭಕ್ತಿ, ರಾಷ್ಟ್ರ ನಿರ್ಮಾಣದ ಕುರಿತು ವಿದ್ಯಾರ್ಥಿಗಳಿಂದ ಭಾಷಣ

ನವಲಗುಂದ: ಪಟ್ಟಣದ ಶ್ರೀ ಶಂಕರ ಕಾಲೇಜ್‍ನಲ್ಲಿ ಭಾರತ ಸರಕಾರದ ನೆಹರು ಯುವ ಕೇಂದ್ರವು ತಾಲೂಕಿನ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಬುಧವಾರ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದ ಕುರಿತು ಒಟ್ಟಾಗಿ ನಾವು ಬೆಳೆಯುತ್ತೇವೆ. ಒಟ್ಟಾಗಿ ನಾವು ಏಳಿಗೆ ಹೊಂದುತ್ತೇವೆ, ಒಟ್ಟಾರೆಯಾಗಿ ನಾವು ಪ್ರಯತ್ನಿಸುತ್ತೇವೆ, ಒಟ್ಟಾಗಿ ನಾವು ಬಲಿಷ್ಠ ಭಾರತವನ್ನು ನಿರ್ಮಿಸುತ್ತೇವೆ ಎಂಬ ವಿಷಯದ ಕುರಿತು ಸ್ಪರ್ಧೆ ನಡೆಸಲಾಯಿತು. ಈ ಸಂಧರ್ಭದಲ್ಲಿ ನೋಡಲ್ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/11/2021 01:52 pm

Cinque Terre

20.69 K

Cinque Terre

0

ಸಂಬಂಧಿತ ಸುದ್ದಿ