ಹುಬ್ಬಳ್ಳಿ: 2020-21 ನೇ ಸಾಲಿನ ಎಸ್.ಎಸ್.ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ80% ಮತ್ತು 80% ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆಯಾದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಧಾರವಾಡದ ನವಲೂರಿನಲ್ಲಿರುವ ಆದಿತ್ಯ ಮಯೂರ ರೆಸಾರ್ಟ್ ನಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಕೋಶಾಧ್ಯಕ್ಷರಾದ ಸುಧೀರ್ ಉಪ್ಪಾರ ತಿಳಿಸಿದ್ದಾರೆ.
Kshetra Samachara
21/12/2021 12:31 pm