ನವಲಗುಂದ: ದ್ಯಾರ್ಥಿಗಳಿಗೆ ಸಮಗ್ರ ಸೌಲಭ್ಯಗಳನ್ನು ಒದಗಿಸುವ 'ಅಮೃತ ಶಾಲಾ ಸೌಲಭ್ಯ ಯೋಜನೆ'ಗೆ ಇಂದು ನವಲಗುಂದ ತಾಲೂಕಿನ ಪಡೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10 ಲಕ್ಷ ರೂ. ಗಳ ವೆಚ್ಚದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನವಲಗುಂದ ತಾಲೂಕಾ ಬಿಜೆಪಿ ಅಧ್ಯಕ್ಷ ಎಸ್.ಬಿ.ದಾನಪ್ಪಗೌಡರ, ರಾಜ್ಯ ಕಬ್ಬು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಬಸಣ್ಣ ಬೆಳವಣಕಿ, ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
01/02/2022 08:30 pm