ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಇಂದು 'ರಾಷ್ಟ್ರೀಯ ವಿಜ್ಞಾನ ದಿನ'- ಮಕ್ಕಳಿಂದ ವಿಜ್ಞಾನ ಮಾದರಿ ಅನಾವರಣ

ಕಲಘಟಗಿ: ಇಂದು 'ರಾಷ್ಟ್ರೀಯ ವಿಜ್ಞಾನ ದಿನ'ವಾದ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಮಕ್ಕಳು ವಿಜ್ಞಾನ ಮಾದರಿ ಅನಾವರಣಗೊಳಿಸಿದರು. ಇದನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ವೀಕ್ಷಿಸಿದರು.

ಮಕ್ಕಳಿಗೆ ಪ್ರದರ್ಶನದ ಚಟುವಟಿಕೆಗಳನ್ನು ಶಾಲಾ ಮುಖ್ಯ ಶಿಕ್ಷಕರಾದ ಡಾ. ವಿಜಯಕುಮಾರ ನೀಡಿದ್ದರು. ವಿಜ್ಞಾನ ಶಿಕ್ಷಕ ರಾಜೇಶ್ ಮತ್ತು ರೇಖಾ ಮಕ್ಕಳಿಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

Edited By : Nagesh Gaonkar
Kshetra Samachara

Kshetra Samachara

28/02/2022 09:39 pm

Cinque Terre

17.52 K

Cinque Terre

0

ಸಂಬಂಧಿತ ಸುದ್ದಿ