ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶಲವಡಿಯ ಜೈಂಟ್ಸ್ ಶಾಲೆಯಲ್ಲಿ ಸಂಭ್ರಮ, ಹಳೆ ನೆನಪುಗಳ ಅನಾವರಣ

ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದ ಜೈಂಟ್ಸ್ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಇಂದು ಏಳನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಿತು.

ಈ ವೇಳೆ ಶಾಲೆಯಲ್ಲಿ ಈ ಹಿಂದೆ‌ ಸೇವೆ ಸಲ್ಲಿಸಿದ ಶಿಕ್ಷಕ, ಶಿಕ್ಷಕಿಯರಿಗೆ ಸನ್ಮಾನ ಮಾಡಲಾಯಿತು. ಬಳಿಕ ಹಳೆ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಇದಾದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

Edited By : Nagaraj Tulugeri
Kshetra Samachara

Kshetra Samachara

10/04/2022 10:35 pm

Cinque Terre

32.41 K

Cinque Terre

1

ಸಂಬಂಧಿತ ಸುದ್ದಿ