ನವಲಗುಂದ: ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ತಾಲೂಕಿನ ಆಯೆಟ್ಟಿ ಗ್ರಾಮದಲ್ಲಿ PMGSY ಯೋಜನೆಯಡಿಯಲ್ಲಿ ಕೈಗೊಳ್ಳಲಾಗುವ ಆಯೆಟ್ಟಿ-ಶಿರೂರ ರಸ್ತೆ ಸುಧಾರಣೆ ಹಾಗೂ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರದ ಗುರು-ಹಿರಿಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/09/2021 12:12 am