ನವಲಗುಂದ : 75 ನೇ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಕ್ಟೊಬರ್ 2 ರಿಂದ ನವೆಂಬರ್ 14 ರ ವರೆಗೆ ಇತರ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾದ್ಯಂತ ನಡೆಸಲಾಗುತ್ತಿರುವ ಕಾನೂನು ಅರಿವು ನೆರವು ಕಾರ್ಯಕ್ರಮದ ನಿಮಿತ್ತ ಭಾನುವಾರ ತಾಲ್ಲೂಕಿನ ಕಾಲವಾಡ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನೂನು ಅರಿವು ನೆರವು ಮತ್ತು ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ನ್ಯಾಯಾದಿಷರಾದ ದಿವಾನಿ ಪುಷ್ಪ ಲತಾ, ಮಕ್ಕಳ ರಕ್ಷನಾ ವೇದಿಕೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಊರಿನ ಹಿರಿಯ ನಾಗರಿಕರು ಗರ್ಭಿಣಿ ಸ್ತ್ರೀಯರು ಉಪಸ್ಥಿತರಿದ್ದರು.
Kshetra Samachara
25/10/2021 09:50 am