ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವಿವಿಧ ವೇಷ ಭೂಷಣದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ

ನವಲಗುಂದ : 66 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ತಾಲ್ಲೂಕಿನ ಕಾಲವಾಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಮೆರವಣಿಗೆ ಜಾತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹೌದು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿವಿಧ ವೇಷ ಭೂಷಣದೊಂದಿಗೆ ವಿದ್ಯಾರ್ಥಿಗಳು ಕನ್ನಡ ಹಾಡಿನ ಸೋಂಪನ್ನು ಗ್ರಾಮದಲ್ಲಿ ಪಸರಿಸುತ್ತಾ, ವಾದ್ಯಗಳ ಮೂಲಕ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

Edited By : PublicNext Desk
Kshetra Samachara

Kshetra Samachara

01/11/2021 11:44 am

Cinque Terre

19.04 K

Cinque Terre

0

ಸಂಬಂಧಿತ ಸುದ್ದಿ