ನವಲಗುಂದ : ತಾಲೂಕಿನ ಗೊಬ್ಬರಗುಂಪಿ ಗ್ರಾಮದಲ್ಲಿ 98 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ “ಜಲ ಜೀವನ್ ಮಿಷನ್” ಯೋಜನೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಮಂಗಳವಾರ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವ್ರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
25/01/2022 05:55 pm