ನವಲಗುಂದ: ನವಲಗುಂದ ತಾಲೂಕಾ ದಂಡಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ತಹಶೀಲ್ದಾರ್ ಅನಿಲ ಬಡಿಗೇರ ಅವರ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ಭಗವಾನ್ ಶ್ರೀ ಮಹಾವೀರ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ನೆರವೇರಿಸಲಾಯಿತು.
Kshetra Samachara
14/04/2022 06:53 pm