ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ತಾಲೂಕಾ ಆಡಳಿತದಿಂದ ಬಸವೇಶ್ವರ ಜಯಂತಿ ಆಚರಣೆ

ನವಲಗುಂದ : ನವಲಗುಂದ ಪಟ್ಟಣದಲ್ಲಿನ ತಾಲೂಕ ದಂಡಾಧಿಕಾರಿಗಳ ಕಚೇರಿಯ ಕಾರ್ಯಾಲಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ತಹಶೀಲ್ದಾರ್ ಅನೀಲ ಬಡಿಗೇರ ಅವರ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವದೊಂದಿಗೆ ತಹಶೀಲ್ದಾರ್ ಕಾರ್ಯಲಯದ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಬಸವಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನವಲಗುಂದ ತಹಶೀಲ್ದಾರ್ ಅನಿಲ ಬಡಿಗೇರ್ ಸೇರಿದಂತೆ ಕಾರ್ಯಲಯದ ಸಿಬ್ಬಂದಿ, ನವಲಗುಂದ ತಾಲ್ಲೂಕಿನ ಅನೇಕ ಅಧಿಕಾರಿಗಳು, ರೈತ ಮುಖಂಡರು, ನವಲಗುಂದದ ಹಿರಿಯರು, ಯುವಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/05/2022 01:39 pm

Cinque Terre

9.46 K

Cinque Terre

0

ಸಂಬಂಧಿತ ಸುದ್ದಿ