ನವಲಗುಂದ : ನವಲಗುಂದ ತಾಲ್ಲೂಕಿನ ಖನ್ನೂರ ಗ್ರಾಮದಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರದ ನಿರ್ಮಾಣ ಮಾಡಲಾಗಿದ್ದು, ಬುಧವಾರ ಆಕಳಿಗೆ ಪೂಜೆ ಸಲ್ಲಿಸುವ ಮೂಲಕ ಅಂಗನವಾಡಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟನೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜುಗೌಡ ಗೌಡಪ್ಪಗೌಡರ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಇದೆ ವೇಳೆ ಗ್ರಾಮದ ಐವರು ಮುತ್ತೈದೆರಿಗೆ ಸನ್ಮಾನಿಸಲಾಯಿತು.
Kshetra Samachara
10/08/2022 08:49 pm