ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ವಿಷ್ಣುವರ್ಧನ್ ಅವರ ಹುಟ್ಟು ಹಬ್ಬ ಆಚರಣೆ

ಹುಬ್ಬಳ್ಳಿ- ಹೃದಯವಂತ ಸಾಹಸ ಸಿಂಹ ವಿಷ್ಣುವರ್ಧನ್ ಅವರ 70 ನೇ ವರ್ಷದ ಜನ್ಮದಿನದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಸುರೇಶ ಗೋಕಾಕ ಅವರ ನೇತ್ರತ್ವದಲ್ಲಿ, ಡಾ ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪೂಜೆ ಮಾಡುವ ಮುಖಾಂತರ ಮಾಲಾರ್ಪಣೆ ಮಾಡಿ ಕೇಕನ್ನು ಕತ್ತರಿಸಿ ಪರಿಸರದ ಬಗ್ಗೆ ಅರಿವು ಮೂಡಿಸುವ ಮುಖಾಂತರ ಅಭಿಮಾನಿಗಳಿಗೆ ಸಸಿಗಳನ್ನು ವಿತರಣೆ ಮಾಡಿದರು.

Edited By : Nagesh Gaonkar
Kshetra Samachara

Kshetra Samachara

18/09/2020 04:10 pm

Cinque Terre

11.75 K

Cinque Terre

3

ಸಂಬಂಧಿತ ಸುದ್ದಿ