ಹುಬ್ಬಳ್ಳಿ : ಇಂದು ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ, ನಗರದ ಗೋಕುಲ ರಸ್ತೆಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಬಸ್ ನಿಲ್ದಾಣವನ್ನು ಸ್ವಚ್ಚತಾ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
Kshetra Samachara
02/10/2021 05:50 pm