ಕಲಘಟಗಿ:ತಾಲೂಕಿನ ಜಿ.ಬಸವನಕೊಪ್ಪ ಗ್ರಾ.ಪಂ.ವ್ಯಾಪ್ತಿಯ ಜಿ.ಬಸವನಕೊಪ್ಪ ಗ್ರಾಮದಲ್ಲಿ ರೋಜಗಾರ ದಿನಾಚರಣೆ ಹಾಗೂ ಬಚ್ಚಲು ಗುಂಡಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಹತ್ವ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯುವ ಬಚ್ಚಲು ಗುಂಡಿ ಅಭಿಯಾನದ ಕುರಿತು ಸಹಾಯ ನಿರ್ದೇಶಕರಾದ (ಗ್ರಾ.ಉ.) ಚಂದ್ರು ಪೂಜಾರ ಗ್ರಾಮದ ಜನರಿಗೆ ತಿಳಿವಳಿಕೆ ನೀಡಿದರು.ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
Kshetra Samachara
19/09/2020 04:57 pm