ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರೈತಮಿತ್ರ ರೈತ ಉತ್ಪಾದಕ ಸಂಸ್ಥೆ ಉದ್ಘಾಟನೆ

ನವಲಗುಂದ : ತಾಲೂಕಿನ ಶಾನವಾಡ ಗ್ರಾಮದಲ್ಲಿ ರೈತಮಿತ್ರ ರೈತ ಉತ್ಪಾದಕರ ಸಂಸ್ಥೆಯನ್ನು ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಿದರು.

ಇನ್ನು ಇದೆ ವೇಳೆ ಸಚಿವ ಮುನೇನಕೊಪ್ಪ ಅವರಿಗೆ ಶಾನವಾಡ ಗ್ರಾಮಸ್ಥರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗವಿಮಠದ ಬಸವಲಿಂಗ ಮಹಾಸ್ವಾಮಿಜೀ, ಮುಖಂಡರಾದ ಗುರುನಗೌಡ ದೊಡ್ಡಮನಿ, ರೈತ ಉತ್ಪಾದಕರ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/09/2021 03:12 pm

Cinque Terre

8.1 K

Cinque Terre

0

ಸಂಬಂಧಿತ ಸುದ್ದಿ