ನವಲಗುಂದ: ಪಟ್ಟಣದ ರೋಟರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಸೇರಿ ಮಕ್ಕಳ ದಿನಾಚರಣೆಯನ್ನು ಯಶಸ್ವಿಯಾಗಿ ಜರುಗಿಸಲಾಯಿತು.
ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಮನರಂಜನಾತ್ಮಕ ಚಟುವಟಿಕೆಗಳನ್ನು ನಡೆಸಿ, ನಂತರ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
Kshetra Samachara
15/11/2021 06:52 pm