ನವಲಗುಂದ: ಪಟ್ಟಣದ ಶ್ರೀ ಗ್ರಾಮದೇವಿ ಯುವಕ ಮಂಡಲದ ವತಿಯಿಂದ ಶ್ರೀ ಗ್ರಾಮದೇವಿ ಗುಡಿಯಲ್ಲಿ ಗಜಾನನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಸತ್ಯನಾರಾಯಣ ಪೂಜೆ ಹಾಗೂ ಪ್ರಸಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಎಲ್ಲೆಡೆ ಸಡಗರದಿಂದ ಆಚರಿಸಲಾಗುತ್ತಿರುವ ಗಣೇಶ ಚತುರ್ಥಿ ಹಿನ್ನೆಲೆ ಪ್ರತಿಷ್ಠಾಪನೆಗೊಂಡ ಸಿದ್ದಿ ವಿನಾಯಕನ ಸಾನಿಧ್ಯದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದ್ದು, ಅನ್ನ ಪ್ರಸಾದ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.
Kshetra Samachara
14/09/2021 09:56 am