ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಈದ್ ಮಿಲಾದುನ್ನಬಿ ಹಬ್ಬದ ಪ್ರಯುಕ್ತ ಅನ್ನ ಸಂತರ್ಪಣೆ

ನವಲಗುಂದ : ಜಶ್ನೆ ಈದ್ ಮಿಲಾದುನ್ನಬಿ ಹಬ್ಬದ ಪ್ರಯುಕ್ತ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಆವರಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹೌದು ಶಾಂತಿ ಸೌಹಾರ್ದತೆಯನ್ನು ಸಾರುವ ಈದ್ ಮಿಲಾದ್ ಹಬ್ಬವನ್ನು ನವಲಗುಂದ ಪಟ್ಟಣದಲ್ಲಿ ಆಚರಿಸಲಾಗುತ್ತಿದ್ದು, ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಸಾರುವಂತಿತ್ತು. ಹಮ್ಮಿಕೊಳ್ಳಲಾಗಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ಎಲ್ಲರೂ ಒಂದಾಗಿ ಕೋವಿಡ್ ಮಾರ್ಗಸೂಚಿ ಅನುಸಾರ ಹಬ್ಬವನ್ನು ಆಚರಿಸಿದರು.

Edited By : PublicNext Desk
Kshetra Samachara

Kshetra Samachara

19/10/2021 02:59 pm

Cinque Terre

9.12 K

Cinque Terre

1

ಸಂಬಂಧಿತ ಸುದ್ದಿ