ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಜೋರಾದ ಅಲಂಕಾರಿಕ ಸಾಮಗ್ರಿಗಳ ಖರೀದಿ

ನವಲಗುಂದ : ದೀಪಾವಳಿ ಹಬ್ಬದ ಸಡಗರಕ್ಕೆ ಪಟ್ಟಣದಲ್ಲಿ ಜನರು ಮಾರುಕಟ್ಟೆಯಲ್ಲಿ ಪೂಜಾ ಸಾಮಗ್ರಿ ಸೇರಿದಂತೆ ಅಲಂಕಾರಿಕ ವಸ್ತುಗಳ ಖರೀದಿಯಲ್ಲಿ ಸಕತ್ ಬ್ಯುಸಿ ಆಗಿದ್ರು, ಈ ವೇಳೆ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿತ್ತು.

ಈ ಬಾರಿ ದೀಪಾವಳಿಗೆ ಕೊರೋನಾ ಕರಿ ಛಾಯೆಯ ಆಟ ಸ್ತಬ್ದವಾಗಿದೆ. ಜನರ ಸಂಭ್ರಮ ಮುಗಿಲು ಮುಟ್ಟಿದೆ. ಪಟ್ಟಣದ ಗಾಂಧೀ ಮಾರುಕಟ್ಟೆಯಲ್ಲಿ ಸಡಗರದ ವ್ಯಾಪಾರ ಭರ್ಜರಿಯಾಗಿಯೇ ನಡೆದಿತ್ತು.

Edited By : PublicNext Desk
Kshetra Samachara

Kshetra Samachara

03/11/2021 01:48 pm

Cinque Terre

13.63 K

Cinque Terre

0

ಸಂಬಂಧಿತ ಸುದ್ದಿ